ಇಬ್ಬರು ಸಚಿವರ ನೇತೃತ್ವದಲ್ಲಿ ಮೀಟಿಂಗ್‌

  • Zee Media Bureau
  • Dec 26, 2022, 05:24 PM IST

ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್‌ಗೆ ಇಂದು ಇಬ್ಬರು ಸಚಿವರ ನೇತೃತ್ವದಲ್ಲಿ ಹೈವೋಲ್ಟೇಜ್‌ ಮೀಟಿಂಗ್‌ ನಡೆಯಲಿದೆ. ಬೆಂಗಳೂರಿಗೆ ಪ್ರತ್ಯೇಕ ಗೈಡ್ ಲೈನ್ಸ್ ಜಾರಿಯಾಗುವ ಸಾಧ್ಯತೆ ಇದೆ. 

Trending News