ಗುಜರಾತ್‌ನಲ್ಲಿ ಬಿಜೆಪಿಗೆ ಭರ್ಜರಿ ಜಯದ ಬಗ್ಗೆ ಸಚಿವ ಗೋಪಾಲಯ್ಯ ಪ್ರತಿಕ್ರಿಯೆ

  • Zee Media Bureau
  • Dec 8, 2022, 11:02 PM IST

ಗುಜರಾತ್‌ನಲ್ಲಿ ಬಿಜೆಪಿಗೆ ಭರ್ಜರಿ ಗೆಲವು. ಇದು ಇಡೀ ದೇಶದ ಜನತೆಗೆ ಮೊದಲೇ ಗೊತ್ತಿತ್ತು ಎಂದು ವಿಧಾನಸೌಧದಲ್ಲಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

Trending News