ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಕಿತ್ತು ಹಾಕಿರುವ ಪ್ರಕರಣದ ಬಗ್ಗೆ ಸಚಿವ ಗೋವಿಂದ ಕಾರಜೋಳ ಹೇಳಿಕೆ

  • Zee Media Bureau
  • Aug 17, 2022, 12:15 PM IST

ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಕಿತ್ತು ಹಾಕಿರುವ ಪ್ರಕರಣದ ಬಗ್ಗೆ ಮಾತನಾಡಿರುವ ಸಚಿವ ಗೋವಿಂದ ಕಾರಜೋಳ ಇದೊಂದು ಮಹಾ ಅಪರಾಧ ಎಂದು ಹೇಳಿದ್ದಾರೆ.

Trending News