"ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಗೆ ಯಾರನ್ನು ನೇಮಿಸಬೇಕು ಎಂಬುದು ಸರ್ಕಾರದ ನಿರ್ಧಾರ"

  • Zee Media Bureau
  • May 24, 2022, 06:35 PM IST

ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಗೆ ಯಾರನ್ನು ನೇಮಿಸಬೇಕು ಎಂಬುದು ಸರ್ಕಾರದ ನಿರ್ಧಾರ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಯಾವುದೇ ಸರ್ಕಾರ ಇರಲಿ ಯಾರನ್ನು ತೆಗೆದುಕೊಳ್ಳಬೇಕು ಎಂಬುದು ವಿವೇಚನಾ ಅಧಿಕಾರ ಎಂದಿದ್ದಾರೆ.

Trending News