ಸಚಿವರ ಸಖತ್ ಡಾನ್ಸ್; ವಾಚ್ ವೀಡಿಯೊ...!

  • Zee Media Bureau
  • Mar 21, 2022, 12:35 PM IST

ಬೀದರ್ : ಕಮಲನಗರ ತಾಲೂಕಿನ ಮುರ್ಕಿ ಗ್ರಾಮದಲ್ಲಿ ಸಂತ ಸೇವಾಲಾಲ್ ಮಹಾರಾಜರ ಮೂರ್ತಿ ಸ್ಥಾಪನೆ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಸಚಿವ ಪ್ರಭು ಚವ್ಹಾಣ ಬಂಜಾರಾ ಸಾಂಪ್ರದಾಯಿಕ ಉಡುಗೆ ತೊಟ್ಟು ಸಖತ್ ಸ್ಟೇಪ್ ಹಾಕಿದ್ದಾರೆ.

Trending News