ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದ ಸಚಿವರು

  • Zee Media Bureau
  • Aug 18, 2023, 09:24 PM IST

ಮಂಡ್ಯ ನಗರದ ಹೊಸಹಳ್ಳಿ ಪ್ರೌಢ ಶಾಲೆಯಲ್ಲಿ ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಇಂದಿನಿಂದ ಅಧಿಕೃತ ಚಾಲನೆ ನೀಡಲಾಗಿದೆ. ಇದೇ ವೇಳೆ ಸಚಿವರು ಮತ್ತು ಶಾಸಕರು ಶಾಲಾ ಮಕ್ಕಳ ಜೊತೆ ಬಿಸಿಯೂಟ ಸವಿದರು.

Trending News