ಪ್ರಧಾನಿ ನರೇಂದ್ರ ಮೋದಿಗೆ ಅಮೆರಿಕಾದಲ್ಲಿ ’ಗಾರ್ಡ್ ಆಫ್ ಆನರ್’ ಗೌರವ

  • Zee Media Bureau
  • Jun 23, 2023, 02:28 PM IST

ಅಮೇರಿಕಾ ಪ್ರವಾಸದಲ್ಲಿರುವ ಭಾರತದ ಮೋದಿಗೆ ಅಧ್ಯಕ್ಷ ಜೋ ಬಿಡೆನ್ ದಂಪತಿಗಳು ಶಿಷ್ಟಾಚಾರ ಬದಿಗೊತ್ತಿ ಅದ್ದೂರಿ ಸ್ವಾಗತ ಕೋರಿದ್ದಾರೆ. ನ್ಯೂಯಾರ್ಕ್ ನಿಂದ ವಾಷಿಂಗ್ಟನ್ ಗೆ ತಲುಪಿದ ಪ್ರಧಾನಿ ಮೋದಿ ಅವರನ್ನು ಆಂಡ್ರ್ಯೂಸ್ ವಾಯುನೆಲೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

Trending News