ಸಾಮೂಹಿಕ ಉಪಹಾರ ಸೇವಿಸಿದ ಬಳಿಕ 56ಕ್ಕೂ ಹೆಚ್ಚು ಜನರು ಅಸ್ವಸ್ಥ

  • Zee Media Bureau
  • Mar 23, 2022, 10:05 AM IST

ಗ್ರಾಮದಲ್ಲಿ ಯಮನೂರಪ್ಪನ‌ ಉರುಸ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ ಸಮಸ್ಯೆ ಕಾಣಿಸಿಕೊಂಡಿದ್ದು ಸುಮಾರು 56ಕ್ಕೂ ಹೆಚ್ಚು ಜನರು ಅಸ್ವಸ್ತರಾಗಿದ್ದಾರೆ ಎಂದು ವರದಿಯಾಗಿದೆ.

Trending News