8 ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬೀಳುತ್ತೆ- ಸಂಸದ ಜಿಎಂ ಸಿದ್ದೇಶ್ವರ್

  • Zee Media Bureau
  • Sep 14, 2022, 01:58 PM IST

ಯಾರ್ಯಾರನ್ನೋ ಕರ್ಕೊಂಡು ಸರ್ಕಾರ ಮಾಡಿದ್ದೇವೆ. 8 ಶಾಸಕರು ರಾಜೀನಾಮೆ ನೀಡಿದ್ರೆ ಸರ್ಕಾರ ಬಿದ್ದು ಹೋಗುತ್ತೆ. ಈ ಬಗ್ಗೆ ಎಲ್ಲರೂ ಗಂಭೀರವಾಗಿ ಯೋಚಿಸಬೇಕಿದೆ ಎಂದು ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

Trending News