ಸಚಿವ ಎಂಟಿಬಿ ನಾಗರಾಜ್‌ ಅಸಮಾಧಾನ

  • Zee Media Bureau
  • May 10, 2022, 06:34 PM IST

ಮಾಲೂರು ಕ್ಷೇತ್ರದ ಮಾಜಿ ಶಾಸಕ ಮಂಜುನಾಥಗೌಡ ಬಿಜೆಪಿ ಸೇರ್ಪಡೆಗೆ ನನ್ನ ವಿರೋಧವಿದೆ ಅಂತ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಸ್ಥಳೀಯವಾಗಿ ಕಾರ್ಯಕರ್ತರಲ್ಲಿ ಸಹ ಗೊಂದಲವಿದೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ನಮ್ಮ ವಿರೋಧವಾಗಿ ಕೆಲಸ ಮಾಡಿದ್ದಾರೆ. ಮೂಲ ಬಿಜೆಪಿಗರನ್ನು ಗಣನೆಗೆ ತೆಗೆದುಕೊಳ್ಳದೆ ಪಕ್ಷ ಸೇರ್ಪಡೆ ಮಾಡಿದ್ದಾರೆ ಅಂತ ಅಸಮಾಧಾನ ವ್ಯಕ್ತಪಡಿಸಿದ್ರು

Trending News