WPL 2023: ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಶುಭಾರಂಭ

ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್‌ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

  • Zee Media Bureau
  • Mar 5, 2023, 03:51 PM IST

ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್: ಮಹಿಳಾ ಪ್ರೀಮಿಯರ್ ಲೀಗ್ (WPL 2023)ನ ಉದ್ಘಾಟನಾ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಶುಭಾರಂಭ ಮಾಡಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಈ ತಂಡವು ಲೀಗ್‌ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ143 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

Trending News