ರಥೋತ್ಸವ ಕಣ್ತುಂಬಿಕೊಂಡ ಸಹಸ್ರಾರು ಭಕ್ತರು

  • Zee Media Bureau
  • Jan 21, 2023, 10:06 PM IST

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಮುರ್ಡೇಶ್ವರ ದೇವರ ರಥೋತ್ಸವ ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ.. ರಥೋತ್ಸವವನ್ನು ಸಹಸ್ರಾರು ಮಂದಿ ಕಣ್ತುಂಬಿಕೊಂಡರು..

Trending News