ಐತಿಹಾಸಿಕ ಜಂಬೂಸವಾರಿ ಮೆರವಣಿಗೆ ಸಂಸ್ಕೃತಿ ನಗರಿ ಮೈಸೂರು ರೆಡಿ!

  • Zee Media Bureau
  • Oct 5, 2022, 10:10 AM IST

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ವಿಜಯದಶಮಿಯಂದು ಅಂದ್ರೆ ಇಂದು ನಡೆಯಲಿದೆ. ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯು ಸೇರಿದಂತೆ, ನಾಡಹಬ್ಬ ದಸರಾವನ್ನು ಸಂಭ್ರಮದಿಂದ ಆಚರಿಸಲು ನಾಡು ಸಜ್ಜಾಗಿದೆ. ಕೋವಿಡ್‌ನಿಂದಾಗಿ ಎರಡು ವರ್ಷ ಕಳೆಗುಂದಿದ್ದ ಆಚರಣೆಗೆ ಈ ಬಾರಿ ಅದ್ಧೂರಿತನ ಮೇಳೈಸಿದೆ. 

Trending News