Mysuru Dasara 2022: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ, ಖಾಸಗಿ ದರ್ಬಾರ್ ಸಂಭ್ರಮ

ಮೈಸೂರು ಅರಮನೆಯಲ್ಲಿ ಇಂದು ರಾಜ ಪರಂಪರೆ ಸಂಪ್ರದಾಯದಂತೆ ಆಯುಧ ಪೂಜೆ ನೆರವೇರಿಸಲಾಯಿತು. ಪ್ರಾತಃಕಾಲ 5.30 ರಿಂದ ಆರಂಭಗೊಂಡ ಪೂಜಾ ಕೈಂಕರ್ಯಗಳು, ಮಧ್ಯಾಹ್ನ 1 ‌ಗಂಟೆ ವರೆಗೂ ನೆರವೇರಿತು. ಅರಮನೆಯ ಆವರಣದಲ್ಲಿ ಆಯುಧ ಪೂಜೆ ನಡೆಯಿತು.

  • Zee Media Bureau
  • Oct 4, 2022, 09:11 PM IST

Mysuru Dasara 2022: ಮೈಸೂರು ಅರಮನೆಯಲ್ಲಿ ಇಂದು ರಾಜ ಪರಂಪರೆ ಸಂಪ್ರದಾಯದಂತೆ ಆಯುಧ ಪೂಜೆ ನೆರವೇರಿಸಲಾಯಿತು. ಪ್ರಾತಃಕಾಲ 5.30 ರಿಂದ ಆರಂಭಗೊಂಡ ಪೂಜಾ ಕೈಂಕರ್ಯಗಳು, ಮಧ್ಯಾಹ್ನ 1 ‌ಗಂಟೆ ವರೆಗೂ ನೆರವೇರಿತು. ಅರಮನೆಯ ಆವರಣದಲ್ಲಿ ಆಯುಧ ಪೂಜೆ ನಡೆಯಿತು.

Trending News