ಇಂದಿನಿಂದ ನಂದಿನಿ ಹಾಲು-ಮೊಸರು ದುಬಾರಿ

  • Zee Media Bureau
  • Nov 24, 2022, 04:44 PM IST

ಇಂದಿನಿಂದ ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆ ಆಗಲಿದೆ. ಪ್ರತೀ ಲೀಟರ್ ಹಾಲು ಮೊಸರಿಗೆ ಎರಡು ರೂಪಾಯಿ ಹೆಚ್ಚಿಸಿ ಕೆಎಂಎಫ್ ಆದೇಶ ಹೊರಡಿಸಿದೆ. ಸಾಕಷ್ಟು ಚರ್ಚೆ ಬಳಿಕ ಕೆಎಂಎಫ್ ಆಡಳಿತ ಮಂಡಳಿಯ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

Trending News