ನಂದಿನಿ ಹಾಲಿನ ದರ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಳ

  • Zee Media Bureau
  • Jul 22, 2023, 02:00 PM IST

ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಮೂರು ರೂಪಾಯಿ ಹೆಚ್ಚಳ ಮಾಡಲು ತೀರ್ಮಾನಿಸಿದೆ. ಈ ಹೊಸ ದರವು ಆಗಸ್ಟ್‌ 1 ರಿಂದ ಜಾರಿಗೆ ಬರಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್‌ ಅಧ್ಯಕ್ಷರ ಸಭೆ ನಡೆಸಿದರು.

Trending News