ಬೆಂಗಳೂರಿಗೆ ಆಗಮಿಸಿದ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ

  • Zee Media Bureau
  • Jul 11, 2022, 03:08 PM IST

ಬೆಂಗಳೂರಿಗೆ ಆಗಮಿಸಿರುವ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ  ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಕಿಶನ್ ರೆಡ್ಡಿ ಉಪಸ್ಥಿತರಿದ್ದರು.

Trending News