ವಿಜಯಪುರ ಜಿಲ್ಲೆಯಲ್ಲಿ ಹೊಸ ಸಮಸ್ಯೆ ಆರಂಭ

  • Zee Media Bureau
  • Aug 24, 2022, 06:09 PM IST

ಇನ್ನೇನು ಗಣೇಶನ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದೆ. ಆದ್ರೆ ವಿಜಯಪುರ ಜಿಲ್ಲೆಯಲ್ಲಿ ಹೊಸ ಸಮಸ್ಯೆ ಶುರುವಾಗಿದೆ. ಹಾಲಿ ಮತ್ತು ಮಾಜಿ ಶಾಸಕರ ಮಧ್ಯೆ ವಾಕ್ಸಮರ ಆರಂಭವಾಗಿದೆ. 

Trending News