ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 9 ಮಂದಿ ದುರ್ಮರಣ!

 ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.

  • Zee Media Bureau
  • May 21, 2022, 06:03 PM IST

ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.

Trending News