ನೆರೆ ಸಂತ್ರಸ್ತರಿಗೆ ಇನ್ನೂ ಸಿಕ್ಕಿಲ್ಲ ಸೂರು

  • Zee Media Bureau
  • May 27, 2022, 08:55 AM IST

ನೆರೆ ಸಂತ್ರಸ್ತರಿಗೆ ಸೂರು ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. 2019, 2020ರ ನೆರೆ ಸಂತ್ರಸ್ತರಿಗೆ ಸರ್ಕಾರ ಇನ್ನೂ ಸೂರು ಕಲ್ಪಿಸಿಲ್ಲ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.. 

Trending News