ನಮ್ಮ ಕುಟುಂಬದ ಯಾರೂ ರಾಜಕೀಯಕ್ಕೆ ಬರಲ್ಲ: ಡಿಸಿಎಂ ಡಿಕೆ ಶಿವಕುಮಾರ್

  • Zee Media Bureau
  • Jun 28, 2024, 10:35 AM IST

ನಮ್ಮ ಕುಟುಂಬದ ಯಾವುದೇ ಸದಸ್ಯರು ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ನಾನು ಬಹಳ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಆದರೂ ಈ ಬಗ್ಗೆ ಆಗಾಗ ಸೃಷ್ಟಿಯಾಗುವ ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ವಿನಂತಿಸುತ್ತಿದ್ದೇನೆ. 

Trending News