ಕಾಂಗ್ರೆಸ್ 'ಭಾರತ್ ಜೋಡೋ'ಗೆ ಕೆಜಿಎಫ್ ಕಂಟಕ!

  • Zee Media Bureau
  • Nov 8, 2022, 03:10 PM IST

ಅನುಮತಿ ಇಲ್ಲದೆ ಭಾರತ್ ಜೋಡೋಗೆ ಕೆಜಿಎಫ್-2 ಚಿತ್ರದ ಹಾಡು ಬಳಸಿದ್ದ ಕಾಂಗ್ರೆಸ್‌ಗೆ ಈಗ ಸಂಕಷ್ಟ ಎದುರಾಗಿದೆ. ಹಕ್ಕುಸ್ವಾಮ್ಯ ಉಲ್ಲಂಘನೆ ಆರೋಪದ ಮೇಲೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ಭಾರತ್ ಜೋಡೋ ಯಾತ್ರೆಯ ಟ್ವಿಟರ್ ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಸೆಷನ್ಸ್ ಕೋರ್ಟ್ ಆದೇಶಿಸಿದೆ. 

Trending News