ಲೋಕಸಭೆಯಲ್ಲಿ ನಮೋ ಅಬ್ಬರ

  • Zee Media Bureau
  • Feb 10, 2023, 10:46 AM IST

ಲೋಕಸಭೆಯಲ್ಲಿ ಪ್ರಧಾನಿ ಮೋದಿ ಅಬ್ಬರಿಸಿದ್ದಾರೆ. 2004ರಿಂದ ಹಗರಣಗಳೇ ಸದ್ದು ಮಾಡಿದವು. ಆ ದಶಕವು ದೇಶಕ್ಕೆ ಹೊರೆಯಾಗಿ ಪರಿಣಮಿಸಿತು ಎಂದಿದ್ದಾರೆ. ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡಿದ ಮೋದಿ, ಭಾಷಣದುದ್ದಕ್ಕೂ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

Trending News