ಕನ್ನಡ ರಾಜ್ಯೋತ್ಸವ ಹೆಸರಿನಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ

  • Zee Media Bureau
  • Nov 28, 2023, 12:37 PM IST

ಶಿವಮೊಗ್ಗ ಜಿಲ್ಲೆಯ  ಸಾಗರ ತಾಲ್ಲೂಕು ಹಳ್ಳಿಯೊಂದರಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಡೆದಿದೆ ಎನ್ನಲಾದ ಅಶ್ಲೀಲ ನೃತ್ಯದ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. 

Trending News