ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ ಅರ್ಪಣೆ

  • Zee Media Bureau
  • Dec 16, 2022, 03:55 PM IST

ಕರ್ನಾಟಕದ ರಾಮನಗರ ಜಿಲ್ಲೆಯಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ..ಸಿ ಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಬೆಂಗಳೂರಿ ಆಗಮಿಸಿರುವ 150 ಯಾತ್ರಾರ್ಥಿಗಳ ತಂಡವು ಇಲ್ಲಿ ಮೈದಾಳುತ್ತಿರುವ ಭವ್ಯ ಶ್ರೀರಾಮ ಮಂದಿರಕ್ಕೆ 1.50 ಕೆ.ಜಿ. ತೂಕದ ಬೆಳ್ಳಿ ಇಟ್ಟಿಗೆ, ಸೀತಾ ಮಾತೆಗೆ ಸ್ಥಳೀಯ ರೇಷ್ಮೆ ಸೀರೆ, ರಾಮ-ಲಕ್ಷ್ಮಣರಿಗೆ ಶಲ್ಯಗಳನ್ನು  ಸಮರ್ಪಿಸಿತು.

Trending News