ಹೋರಾಟಗಾರರ ಬಿಡುಗಡೆಗೆ ಸಿದ್ದು ಆಗ್ರಹ

  • Zee Media Bureau
  • Dec 12, 2022, 05:04 PM IST

ಒಳ ಮೀಸಲಾತಿ ಜಾರಿಗಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯನ್ನು ವಶಕ್ಕೆ ಪಡೆದಿರುವ ಪೊಲೀಸರ ಕ್ರಮವನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿದ್ದಾರೆ. 

Trending News