ಅಸಮರ್ಥ ಗೃಹ ಸಚಿವರಿಗೆ ಇಲಾಖೆ ಮೇಲೆ ನಿಯಂತ್ರಣ ಇಲ್ಲ- ಸಿದ್ದು ಟ್ವೀಟ್

  • Zee Media Bureau
  • Jul 29, 2022, 01:24 PM IST

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.

Trending News