ಚಿಕ್ಕಬಳ್ಳಾಪುರದಲ್ಲಿ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ದಲಿತ ಮುಖಂಡರ ಆಕ್ರೋಶ

  • Zee Media Bureau
  • Nov 5, 2022, 05:05 PM IST

ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನದಲ್ಲಿ ದಲಿತರ ಮದುವೆಗೆ ನಿರಾಕರಣೆ ಆರೋಪ ಕೇಳಿಬಂದಿದೆ. ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ದಲಿತ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.

Trending News