ಪಾಕ್‌ ನಟಿಯಿಂದ ಬಾಂಗ್ಲಾ ಆಟಗಾರರಿಗೆ ಡೇಟಿಂಗ್ ಆಫರ್‌..!

  • Zee Media Bureau
  • Oct 19, 2023, 03:01 PM IST

ಏಕದಿನ ವಿಶ್ವಕಪ್‌ನಲ್ಲಿ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ. ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ ನಡೆಯಲಿದೆ.. ಇನ್ನು ಈ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವು ಭಾರತವನ್ನು ಸೋಲಿಸಿದರೆ ಬಾಂಗ್ಲಾ ಹುಡುಗನೊಂದಿಗೆ ಡೇಟಿಂಗ್ ಮಾಡುವುದಾಗಿ ಪಾಕ್ ನಟಿ ಸೆಹರ್ ಶಿನ್ವಾರಿ ಘೋಷಿಸಿದ್ದಾರೆ

Trending News