ಪಂಚಮಸಾಲಿ ಮೀಸಲಾತಿ ವಿಚಾರ- ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ

  • Zee Media Bureau
  • Jan 13, 2023, 05:11 PM IST

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ನಿವಾಸದ ಮುಂದೆ ಬೃಹತ್ ಪ್ರತಿಭಟನೆ. ಹಾವೇರಿಯ ಶಿಗ್ಗಾಂವಿಯಲ್ಲಿರುವ ಸಿಎಂ ಮನೆ ಮುಂದೆ ಧರಣಿ. ಇಂದು ಸರ್ಕಾರಕ್ಕೆ ನಿರ್ಣಯ ತಿಳಿಸಲಿರುವ ಪಂಚಮಸಾಲಿ ಸಮಾಜ.

Trending News