ಪಂಚಮಸಾಲಿ ಮೀಸಲಾತಿ: ಸರ್ಕಾರಕ್ಕೆ ಮತ್ತೆ ಎಚ್ಚರಿಕೆ ನೀಡಿದ ಯತ್ನಾಳ್

  • Zee Media Bureau
  • Mar 20, 2023, 04:51 PM IST

ಪಂಚಮಸಾಲಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕು.. ಮಾರ್ಚ್ 23ರಂದು ಕ್ಯಾಬಿನೆಟ್ ಮೀಟಿಂಗ್ ಇದೆ. ಆಗ ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡೋಣ ಎಂದು ಶಾಸಕ ಯತ್ನಾಳ್‌ ಸರ್ಕಾರಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.. 

Trending News