ವಾಹನ ಸೌಕರ್ಯ ಇಲ್ಲದಿದ್ದರಿಂದ ರೋಗಿಯನ್ನು 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ಸಾಗಿಸಿದ ಜನ
Zee Media Bureau
Jan 20, 2023, 03:18 PM IST
ಅನಾರೋಗ್ಯಕ್ಕೀಡಾದ ವ್ಯಕ್ತಿಯನ್ನು ವಾಹನ ಸೌಕರ್ಯ ಇಲ್ಲದಿದ್ದರಿಂದ 10 ಕಿಮೀ. ಡೋಲಿ ಮೂಲಕ ಆಸ್ಪತ್ರೆಗೆ ರವಾನಿಸಿರುವ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನ ದೊಡ್ಡಾನೆ ಗ್ರಾಮದಲ್ಲಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.