ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟ ಶಂಕಿತ ಉಗ್ರರಿಂದ ಪೆನ್ ಡ್ರೈವ್, ಮೊಬೈಲ್ ವಶಕ್ಕೆ
Zee Media Bureau
Sep 22, 2022, 10:25 AM IST
ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟ ಶಂಕಿತ ಉಗ್ರರ ಬಳಿಯಿದ್ದ ಪೆನ್ ಡ್ರೈವ್, ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಸ್ಥಳ ಮಹಜರು ವೇಳೆ ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನಲ್ಲಿ ಮೊಬೈಲ್ ಜಪ್ತಿ ಮಾಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.