ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ

  • Zee Media Bureau
  • Jul 31, 2022, 04:02 PM IST

ಬೆಂಗಳೂರಿನಲ್ಲಿ ಕಳೆದ ದಿನ ಸುರಿದ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ರಾತ್ರಿಯಿಡೀ ಜನರು ಜಾಗರಣೆ ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

Trending News