ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ

  • Zee Media Bureau
  • Jun 28, 2022, 06:06 PM IST

ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರಿ ಬಸ್ ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.

Trending News