ಪೆಟ್ರೋಲ್ -ಡೀಸೆಲ್ ಬೆಲೆ ಹೆಚ್ಚಳ: ಬಿಜೆಪಿ-ಜೆಡಿಎಸ್‌ ಪ್ರತಿಭಟನೆ

  • Zee Media Bureau
  • Jun 17, 2024, 03:55 PM IST

ಪೆಟ್ರೋಲ್ -ಡೀಸೆಲ್ ಬೆಲೆ ಹೆಚ್ಚಿಸಿದ ರಾಜ್ಯ ಸರ್ಕಾರ 
ಇಂದು ರಾಜ್ಯಾದ್ಯಂತ ಬಿಜೆಪಿ-ಜೆಡಿಎಸ್‌ ಪ್ರತಿಭಟನೆ
ಕಾಂಗ್ರೆಸ್‌ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ
ಇಂದು ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಹೋರಾಟಕ್ಕೆ ಸಜ್ಜು
ವಿಜಯೇಂದ್ರ, ಅಶೋಕ್‌ ನೇತೃತ್ವದಲ್ಲಿ ಇಂದು ಧರಣಿ
ರಾಜ್ಯದ ಜಿಲ್ಲೆ ಜಿಲ್ಲೆಗಳಲ್ಲಿ ಕಾರ್ಯಕರ್ತರಿಂದ ಧರಣಿ

Trending News