ಗಗನಕ್ಕೇರಿದ ತೈಲ ಬೆಲೆ: ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಬೇಸತ್ತ ಜನ

  • Zee Media Bureau
  • Mar 23, 2022, 10:40 AM IST

ಸತತ ಎರಡನೇ ದಿನವೂ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಕಂಡಿದೆ. ಮಂಗಳವಾರ ಡೀಸೆಲ್ 0.79 ಪೈಸೆ, ಪೆಟ್ರೋಲ್ 0.84 ಪೈಸೆ ಹೆಚ್ಚಳ ಆಗಿದ್ರೆ, ಬುಧವಾರ ಮತ್ತೆ ಪೆಟ್ರೋಲ್ ಬೆಲೆ 84 ಪೈಸೆ, ಡೀಸೆಲ್ ಬೆಲೆ 79 ಪೈಸೆ ಮತ್ತೆ ಏರಿಕೆಯಾಗಿದೆ. ಒಟ್ಟಿನಲ್ಲಿ ಎರಡು ದಿನದಲ್ಲಿ ಪೆಟ್ರೋಲ್ ಬೆಲೆ 1.68, ಡೀಸೆಲ್ ಬೆಲೆ 1.58 ಕ್ಕೆ ಏರಿಕೆಯಾದಂತಾಗಿದೆ.

Trending News