ಕಾಂಗ್ರೆಸ್‌ ಮಾತಿನಲ್ಲೇ ಡೋಲು ಬಾರಿಸುತ್ತದೆ ಎಂದು ಪ್ರಧಾನಿ ಮೋದಿ ವ್ಯಂಗ್ಯ

  • Zee Media Bureau
  • Apr 28, 2023, 11:31 AM IST

ಕಾಂಗ್ರೆಸ್‌ ಗ್ಯಾರಂಟಿ ಕಾರ್ಡಿಗೆ ಪ್ರಧಾನಿ ಮೋದಿ ಲೇವಡಿ. ದೇಶದಲ್ಲಿ ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್‌ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡಿಗೆ ಯಾರು ಬಲಿಯಾಗಬೇಡಿ. ಉಚಿತಗಳ ಹೆಸರಿನಲ್ಲಿ ದೇಶ ಲೂಟಿ ಮಾಡಲು ಹೊರಟಿದೆ. ಕಾಂಗ್ರೆಸ್‌ ಮಾತಿನಲ್ಲೇ ಡೋಲು ಬಾರಿಸುತ್ತದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ರು. ದೇಶದಲ್ಲಿ ಭ್ರಷ್ಟಾಚಾರಕ್ಕಾಗಿ ಕಾಂಗ್ರೆಸ್‌ ಗ್ಯಾರಂಟಿ ನೀಡುತ್ತಿದೆ. ಕಾಂಗ್ರೆಸ್‌ ಪಕ್ಷದ ಗ್ಯಾರಂಟಿ ಕಾರ್ಡಿಗೆ ಯಾರು ಬಲಿಯಾಗಬೇಡಿ. ಉಚಿತಗಳ ಹೆಸರಿನಲ್ಲಿ ದೇಶ ಲೂಟಿ ಮಾಡಲು ಹೊರಟಿದೆ. ಕಾಂಗ್ರೆಸ್‌ ಮಾತಿನಲ್ಲೇ ಡೋಲು ಬಾರಿಸುತ್ತದೆ ಎಂದು ಪ್ರಧಾನಿ ಮೋದಿ ವ್ಯಂಗ್ಯವಾಡಿದ್ರು

Trending News