ಪ್ಯಾರಿಸ್ ಪ್ಯಾರಾಲಿಂಪಿಕ್ ಚಾಂಪಿಯನ್‌ಗಳೊಂದಿಗೆ ಪ್ರಧಾನಿ ಮೋದಿ ಸಂವಾದ

  • Zee Media Bureau
  • Sep 13, 2024, 05:42 PM IST

ಪ್ಯಾರಿಸ್‌ನಲ್ಲಿ ನಡೆದ ಪ್ಯಾರಾಲಿಂಪಿಕ್ಸ್​ನಲ್ಲಿ ಐತಿಹಾಸಿಕ ಪ್ರದರ್ಶನ ತೋರಿದ್ದ ಭಾರತದ ಪ್ಯಾರಾ ಅಥ್ಲೀಟ್‌ಗಳು ದಾಖಲೆಯ 29 ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿದ್ದರು.

Trending News