Kalaburgi : ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್

ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್ ಮಾಡಲಾಗಿದೆ. ಕಲಬುರಗಿಯ ಸೂಪರ್‌ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

  • Zee Media Bureau
  • Feb 6, 2023, 11:01 AM IST

Kalaburgi Breaking : ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರಿಂದ ಫೈರಿಂಗ್ ಮಾಡಲಾಗಿದೆ. ಕಲಬುರಗಿಯ ಸೂಪರ್‌ ಮಾರುಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

Trending News