ಬಂದ್‌ ಮಾರ್ಗ ಬಿಟ್ಟು ಪರ್ಯಾಯ ಮಾರ್ಗ ಬಳಸಲು ಪೊಲೀಸರ ಸೂಚನೆ

  • Zee Media Bureau
  • May 6, 2023, 02:17 PM IST

ರಾಜಧಾನಿ ಬೆಂಗಳೂರು ಗೆಲ್ಲಲು ಪ್ರಧಾನಿ ಮೋದಿ ಮೆಗಾಬೇಟೆ. ಯಾವೆಲ್ಲ ರಸ್ತೆಗಳು ಬಳಸಬಾರದು.. ಯಾವೆಲ್ಲ ರಸ್ತೆಗಳು ಬಂದ್.? ರಾಜ ಭವನ ರಸ್ತೆ, ರಮಣ ಮಹರ್ಷಿ ರಸ್ತೆ, ಮೇಖ್ರಿ ವೃತ್ತ, ಆರ್‌ಬಿಐ ಲೇಔಟ್, ಜೆಪಿ ನಗರ, ಶಿರ್ಸಿ ಸರ್ಕಲ್, ಜೆಜೆ ನಗರ, ಬಿನ್ನಿ ಮಿಲ್ ರಸ್ತೆ, ಶಾಲಿನಿ ಮೈದಾನ, ಸೌತ್ ಎಂಡ್ ಸರ್ಕಲ್ ಸೇರಿದಂತೆ ಹಲವು ರಸ್ತೆಗಳು ಬಂದ್‌.

Trending News