ರಾಹುಲ್‌ ಗಾಂಧಿ ವಿರುದ್ಧ ಪ್ರಹ್ಲಾದ್‌ ಜೋಶಿ ವಾಗ್ದಾಳಿ!

  • Zee Media Bureau
  • Oct 2, 2022, 10:19 PM IST

ರಾಹುಲ್ ಗಾಂಧಿ ಮಾತು ಗಂಭೀರವಾಗಿ ತೆಗೆದುಕೊಳ್ಳೋ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ನಕಲಿ ಗಾಂಧಿ ಪರಿವಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ಅಪಹಾಸ್ಯ. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪ್ರತಿದಿನ ಹಗರಣಗಳ ಆರೋಪವಿತ್ತು ಎಂದಿದ್ದಾರೆ.

Trending News