ಮುನ್ಸಿಪಲ್ ಹೈಸ್ಕೂಲ್ ಆವರವಣದಲ್ಲಿ ವೇದಿಕೆ ಸಿದ್ಧತೆ

  • Zee Media Bureau
  • Jan 19, 2023, 05:21 PM IST

 ಸಿಎಂ ತವರು ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್‌ ಶಕ್ತಿ ಪ್ರದರ್ಶನ ನಡೆಸಲಿದೆ. ಹಾವೇರಿ ಮುನ್ಸಿಪಲ್ ಹೈಸ್ಕೂಲ್ ಆವರವಣದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ.. ಯಾತ್ರೆಯಲ್ಲಿ 40 ಸಾವಿರಕ್ಕೂ ಅಧಿಕ ಜನ ಭಾಗಿ ಸಾಧ್ಯತೆ ಇದೆ. ನಗರದ ಪ್ರಮುಖ ಬೀದಿಯಲ್ಲಿ 'ಕೈ' ನಾಯಕರು ಬೃಹತ್ ರೋಡ್‌ ಶೋ ನಡೆಸಲಿದ್ದಾರೆ. 

Trending News