ಪ್ರಜ್ವಲ್ ದೇವರಾಜ್ ಅಭಿನಯದ ಅಬ್ಬರ ಚಿತ್ರ ಶೂಟಿಂಗ್ ಕಂಪ್ಲೀಟ್

  • Zee Media Bureau
  • Jun 5, 2022, 06:55 PM IST

ಸ್ಯಾಂಡಲ್​ವುಡ್​ನ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿಮಿಕಾ, ಲೇಖಚಂದ್ರ ಅಭಿನಯದ ಸಿನಿಮಾ ಅಬ್ಬರ ಶೂಟಿಂಗ್ ಕಂಪ್ಲೀಟ್ ಮಾಡಿದೆ. ಈ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದ್ದು ಹೀಗೆ..

Trending News