ಗಾಯಾಳುಗಳ ಆರೋಗ್ಯ ವಿಚಾರಿಸಿದ ಮುತಾಲಿಕ್

  • Zee Media Bureau
  • Jan 8, 2023, 10:52 PM IST

ಶ್ರೀರಾಮಸೇನೆ ಜಿಲ್ಲಾಧ್ಯಕ್ಷನ ಮೇಲೆ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಆಸ್ಪತ್ರೆಯ ಸುತ್ತಲೂ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಇನ್ನು ಬೆಳಗಾವಿಯ ಆಸ್ಪತ್ರೆಗೆ ಪ್ರಮೋದ್ ಮುತಾಲಿಕ್ ಆಗಮಿಸಿದ್ದಾರೆ. ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

Trending News