ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಅರ್ಚಕರ ಮನವಿ

  • Zee Media Bureau
  • Jan 7, 2023, 08:51 AM IST

ಸಿದ್ದರಾಮಯ್ಯಗೆ ಬಾದಾಮಿಯಿಂದಲೇ ಸ್ಪರ್ಧೆ ಮಾಡುವಂತೆ ಅರ್ಚಕರ ಮನವಿ ಮಾಡಿದ್ದಾರೆ. ಬಾದಾಮಿಯಿಂದ ಸ್ಫರ್ಧೆ ಮಾಡಿದರೆ ಸಿದ್ದರಾಮಯ್ಯಗೆ ಒಳ್ಳೆಯದು ಎಂದು ಹೇಳಿದ್ದಾರೆ. ಅರ್ಚಕರ ಮಾತಿಗೆ ಎಲ್ಲರಿಗೂ ಒಳ್ಳೆಯದಾಗಲಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.

Trending News