ದೇಶದ ಜನತೆಗೆ ಪ್ರಧಾನಿ ಮೋದಿ ಶುಭ ಹಾರೈಕೆ

  • Zee Media Bureau
  • Aug 15, 2023, 09:43 PM IST

ದೇಶಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿದರು.. ದೇಶದ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭ ಹಾರೈಸಿದರು...

Trending News