ಬಿಜೆಪಿ ಅಭ್ಯರ್ಥಿ ಪರ ಮತಬೇಟೆ ನಡೆಸಲಿರೋ ಪ್ರಧಾನಿ ಮೋದಿ

  • Zee Media Bureau
  • May 5, 2023, 07:50 PM IST

ಇಂದು ಗಣಿನಾಡು ಬಳ್ಳಾರಿ ಜಿಲ್ಲೆಗೆ ನಮೋ ಎಂಟ್ರಿ. ಬಿಜೆಪಿ ಅಭ್ಯರ್ಥಿ ಪರ ಮತ ಬೇಟೆ ನಡೆಸಲಿರೋ ಮೋದಿ. ಜಿಲ್ಲೆಯ 5 ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿ ಪರ ಮೋದಿ ಮತಬೇಟೆ. ಜಿಲ್ಲೆಯ ಮೀಸಲು ಕ್ಷೇತ್ರಗಳಲ್ಲಿ ಗರಿಗೆದರಿದ ಚುನಾವಣಾ ಕಾವು. ನಗರದ ಸತ್ಯಂ ಶಾಲೆ ಎದುರುಗಡೆ ಮೈದಾನದಲ್ಲಿ ಬಹಿರಂಗ ಸಭೆ. ಬಹಿರಂಗ ಸಭೆಯಲ್ಲಿ ಲಕ್ಷಾಂತರ ಜನ ಭಾಗಿಯಾಗುವ ಸಾಧ್ಯತೆ.

Trending News