ಶಿವಮೊಗ್ಗ ಏರ್‌ಪೋರ್ಟ್‌ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

  • Zee Media Bureau
  • Feb 28, 2023, 12:22 AM IST

ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಪ್ರಧಾನಿ ಮೋದಿ. ಶಿವಮೊಗ್ಗ ಏರ್‌ಪೋರ್ಟ್‌ ಉದ್ಘಾಟಿಸಿದ ʻನಮೋʼ. ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣ ಉದ್ಘಾಟನೆ. ಬಟನ್‌ ಒತ್ತುವ ಮೂಲಕ ಏರ್‌ಪೋರ್ಟ್‌ ಲೋಕಾರ್ಪಣೆ. ಪ್ರಧಾನಿ ಮೋದಿಗೆ ಸಿಎಂ ಸೇರಿ ಬಿಜೆಪಿ ನಾಯಕರು ಸಾಥ್‌. ಯಡಿಯೂರಪ್ಪಗೆ ಪ್ರಧಾನಿ ಮೋದಿ ಸನ್ಮಾನ. ಮೋದಿ ಗೌರವಕ್ಕೆ ಮಾಜಿ ಸಿಎಂ BSY ಭಾವುಕ.

Trending News