ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ

  • Zee Media Bureau
  • Oct 2, 2023, 11:07 PM IST

ಗಾಂಧಿ ಜಯಂತಿ ಮುನ್ನ ದಿನ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ನಿವಾಸದಲ್ಲಿ ಪೊರಕೆ ಹಿಡಿದು ಸ್ವಚ್ಛತೆ ಮಾಡುವ ಮೂಲಕ ಸ್ವಚ್ಛತೆಯೇ ಸೇವೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ..

Trending News